ವಿಜಯ ಸಂಘರ್ಷ
ಶಿವಮೊಗ್ಗ : ನಗರದ ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆಗಳ ಸಂಯುಕ್ತಾಶ್ರಯದಲ್ಲಿ ಬೆಳಿಗ್ಗೆ 10 ಗಂಟೆಗೆ ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಗಳಿಗೆ ಬೃಹತ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಎನ್.ಇ.ಎಸ್.ಕಾರ್ಯದರ್ಶಿ ಎಸ್.ಎನ್.ನಾಗರಾಜ ಮುಖ್ಯ ಅತಿಥಿಗಳಾಗಿ ಭಾಗವಹಿಸುವ ಕಾರ್ಯಕ್ರಮದ ಅಧ್ಯಕ್ಷತೆ ಪ್ರಾಂಶುಪಾಲ ಪ್ರೊ.ಪಿ.ಎಂ.ಎನ್.ಶಂಕರ ವಹಿಸುವರು. ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿ ಡಾ.ಬಾಲಕೃಷ್ಣ ಹೆಗಡೆ ಮತ್ತಿತರರು ಭಾಗವಹಿಸಲಿದ್ದಾರೆ.
ವಿಜಯ ಸಂಘರ್ಷ ಕ್ಕೆ ಸುದ್ದಿ
ನೀಡಲು ಕರೆ ಮಾಡಿ
+91 9743225795

Good coveragr
ಪ್ರತ್ಯುತ್ತರಅಳಿಸಿ