ಹೆಲ್ತ್ ಬುಲೆಟಿನ್ ತಿಳಿಸಿದೆ
.
4328 ಜನರಿಗೆ ಪರೀಕ್ಷೆಗೆ ಒಳಪಡಿಸಲಾಗಿದ್ದು 3816 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ ಸೋಂಕಿನಿಂದ ಸಾವಿನ್ನಪ್ಪಿದವರ ಸಂಖ್ಯೆ 950 ಕ್ಕೇರಿದೆ. ಇಂದು 4 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
458 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. 282 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 399 ಜನ ಸೋಂಕಿನಿಂದ ದಾಖಲಾಗಿದ್ದಾರೆ. 502 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ. .
ತಾಲೂಕವಾರು ಹೀಗಿದೆ
ಶಿವಮೊಗ್ಗ ನಗರದಲ್ಲಿ 52
ಭದ್ರಾವತಿ 72
ಶಿಕಾರಿಪುರ -17,
ತೀರ್ಥಹಳ್ಳಿ-09
ಸೊರಬ-03,
ಹೊಸನಗರ-09,
ಸಾಗರದಲ್ಲಿ -23 ಹಾಗೂ ಹೊರ ಜಿಲ್ಲೆಯಿಂದ ಬಂದ 8 ರಲ್ಲಿ ಕೊರೋನ ಪಾಸಿಟಿವ್ ಬಂದಿದೆ.