ವಿಜಯ ಸಂಘರ್ಷ
ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾ ಗುವಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಲ್ಕೊಳ ನಂದಿನಿ ಬಡಾವಣೆ, ವಿಕಾಸ ಶಾಲೆಯ ಹತ್ತಿರ, ಕನಕ ಲೇಔಟ್, ಸಿದ್ಧಗಂಗಾ ಬಡಾವಣೆ, ಕಾಶಿಪುರ, ಜೆ.ಹೆಚ್.ಪಟೇಲ್ ಬಡಾವಣೆ, ಎ,ಬಿ,ಸಿ,ಡಿ,ಇ ಮತ್ತು ಎಫ್ ಬ್ಲಾಕ್, ಸಹಕಾರಿ ನಗರ, ಗೋಕುಲ್ ಲೇಔಟ್, ದೀಪಕ್ ಲೇಔಟ್, ಸೋಮಿನಕೊಪ್ಪ, ಆದರ್ಶನಗರ, ಭೋವಿ ಕಾಲೋನಿ, ವಿಜಯಲಕ್ಷ್ಮಿ ಲೇಔಟ್, ಸಹ್ಯಾದ್ರಿ ನಗರ, ಗೆಜ್ಜೆನಹಳ್ಳಿ, ದೇವಕಾತಿ ಕೊಪ್ಪ, ಪಶು ವೈದ್ಯಕೀಯ ಕಾಲೇಜ್, ಹನುಮಂತ ನಗರ, ಅಂಬೇಡ್ಕರ್ ಕಾಲೋನಿ, ಜಲ್ಲಿ ಕ್ರಶರ್, ಶಿವ ಸಾಯಿ ಕ್ಯಾಸ್ಟಿಂಗ್, ಬೈರನಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜು: 18 ರ ಭಾನುವಾರ ಬೆಳಗ್ಗೆ 10:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795
