ವಿಜಯ ಸಂಘರ್ಷ
ತರೀಕೆರೆ: ತಾಲೂಕಿನ ಎಂಸಿ ಹಳ್ಳಿ ಬೇಲೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಗರ್ಭಿಣಿ ಬಾಣಂತಿಯರಿಗೆ ಪೌಷ್ಟಿಕ ಆಹಾರದ ಬಗ್ಗೆ ಹಾಗೂ ಡೆಂಗ್ಯೂ ವಿರೋಧಿ ಮಾಸಾಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ದೀಪ, ಉಪಾಧ್ಯಕ್ಷ ಬಸಪ್ಪ ಸದಸ್ಯೆ ಸುಮಿತ್ರ . ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎಚ್.ಆರ್. ಚೇತನ್ ಕುಮಾರ್, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪಾರ್ವತಮ್ಮ ಹಿರಿಯ ಆರೋಗ್ಯ ನಿರೀಕ್ಷಕ ನೀಲೇಶ್ ರಾಜ್, ಆರೋಗ್ಯ ನಿರೀಕ್ಷಕರಾದ ರಾಜಶೇಖರ್, ದಿನೇಶ್, ಪ್ರಾರ್ಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮಂಜುಶ್ರೀ, ಸಮುದಾಯ ಆರೋಗ್ಯ ಅಧಿಕಾರಿ ಶಾಲಿನಿ ಹಾಗೂ ಆಶಾ ಕಾರ್ಯಕರ್ತೆ ಯರು ಅಂಗನವಾಡಿ ಕಾರ್ಯಕರ್ತೆ ಯರು ಹಾಗು ಗ್ರಾಮಸ್ಥರು ಹಾಜರಿದ್ದರು.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795