ಶಿವಮೊಗ್ಗ ಜಿಲ್ಲೆಯಲ್ಲಿ ಸೋಂಕಿನ ಸಂಖ್ಯೆ ಶತಕ ಸಮೀಪ. !

 ವಿಜಯ ಸಂಘರ್ಷ 



ಶಿವಮೊಗ್ಗ
: ಜಿಲ್ಲೆಯಲ್ಲಿ ಇಂದು 99 ಜನರಿಗೆ ಸೋಂಕು ತಗುಲಿದೆ ಎಂದು ತಿಳಿಸಿದೆ. 


4671 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು ಇದರಲ್ಲಿ 3891 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ ಸೋಂಕಿನಿಂದ ಸಾವಿನ್ನಪ್ಪಿದವರ ಸಂಖ್ಯೆ 1024 ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ. 03 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ.


89 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. 129 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 79 ಜನ ಸೋಂಕಿನಿಂದ ದಾಖಲಾಗಿದ್ದಾರೆ. 334 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ. ಒಟ್ಟು 772 ಜನರಲ್ಲಿ ಸೋಂಕು ಸಕ್ರಿಯವಾಗಿದೆ


ಶಿವಮೊಗ್ಗ ನಗರದಲ್ಲಿ ಇಂದು 54 ಜನರಿಗೆ ಪಾಸಿಟಿವ್ ಬಂದಿದೆ. ಭದ್ರಾವತಿ 13

 ಶಿಕಾರಿಪುರ -03, 

ತೀರ್ಥಹಳ್ಳಿ-06 

ಸೊರಬ-02, 

ಹೊಸನಗರ-04, 

ಸಾಗರದಲ್ಲಿ -11 ಹಾಗೂ ಹೊರಜಿಲ್ಲೆ ಯಿಂದ ಬಂದ 06 ರಲ್ಲಿ ಕೊರೋನ ಪಾಸಿಟಿವ್ ಬಂದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು