ವಿಜಯ ಸಂಘರ್ಷ
ಶಿವಮೊಗ್ಗ: ನಗರಕ್ಕಾಗಮಿಸಿದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷ ಆರ್. ದೃವನಾರಾಯಣ್ ರವರನ್ನು ಪಕ್ಷದ ಕಚೇರಿಯಲ್ಲಿ ಕೆ.ಪಿ.ಸಿ.ಸಿ ವಕ್ತಾರ ಹಾಗೂ ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್ ಆತ್ಮೀಯವಾಗಿ ಸ್ವಾಗತಿಸಿದರು.
ಮಂತ್ರಘೋಷ ಮತ್ತು ನೆನಪಿ
ನಾರ್ಥವಾಗಿ ಶ್ರೀಕೃಷ್ಣನ ಮೂರ್ತಿಯನ್ನ ಕೆ.ಪಿ.ಸಿ.ಸಿ ಅಧ್ಯಕ್ಷರಿಗೆ ನೀಡಿ ಸ್ವಾಗತಿಸಲಾಯಿತು. ಇದೆ ಸಂದರ್ಭದಲ್ಲಿ ಕ್ಷೇತ್ರದ ನೂರಾರು ಕಾರ್ಯಕರ್ತರು, ಪಕ್ಷದ ಅಭಿಮಾನಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಪಾಲಿಕೆ ಸದಸ್ಯರುಗಳು, ಮುಖಂಡರಿದ್ದರು.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

