ಭದ್ರೆಗೆ ಬಾಗಿನಾರ್ಪಿಸಲಿ ರುವ ಶಾಸಕ ಬಿ.ಕೆ.ಎಸ್

 

ವಿಜಯ ಸಂಘರ್ಷ



ಭದ್ರಾವತಿ : ಭದ್ರಾ ಜಲಾಶಯ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿರುವ ಹಿನ್ನಲೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಆ.3 ರಂದು ಬೆಳಿಗ್ಗೆ 11 ಗಂಟೆಗೆ ಸರ್ವ ಧರ್ಮ ಗುರುಗಳ ನೇತೃತ್ವದಲ್ಲಿ ಬಾಗಿನಾ ಸಮರ್ಪಣೆ ಹಾಗು ಗಂಗಾ ಪೂಜೆ ನೆರವೇರಿಸಲಿದ್ದಾರೆ.



3 ಬಾರಿ ಶಾಸಕರಾಗಿರುವ ಸಂಗಮೇಶ್ವರ್ ಪ್ರತಿವರ್ಷ ಬಾಗಿನಾ ಸಮರ್ಪಣೆ ಹಾಗು ಗಂಗಾ ಪೂಜೆ ನೆರವೇರಿಸಿಕೊಂಡು ಬರುತ್ತಿದ್ದಾರೆ. ವಿಶೇಷತೆ ಎಂದರೆ ಇವರು ಶಾಸಕರಾದ ಎಲ್ಲಾ ಅವಧಿಯಲ್ಲೂ ಜಲಾಶಯ ಭರ್ತಿಯಾಗಿದೆ.

ಕಳೆದ ಬಾರಿ ಕೋವಿಡ್ -19 ಹಿನ್ನಲೆಯಲ್ಲಿ ಕೇವಲ ಕುಟುಂಬಸ್ಥರು ಮಾತ್ರ ಪಾಲ್ಗೊಂಡಿದ್ದರು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು