ವಿಜಯ ಸಂಘರ್ಷ
ಬಾಗಲಕೋಟೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಾಲೂಕಿನ ಬನಹಟ್ಟಿ ಯಲ್ಲಿ ನೇಕಾರ ಸಮುದಾಯದವರ ಸಂಕಷ್ಟ ಕುರಿತು ಇಂದು ಸಂವಾದ ನಡೆಸಿದರು.
ಅವರು ಚರಕದಲ್ಲಿ ನೂಲುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ವಿಶೇಷವಾಗಿತ್ತು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಮಾಜಿ ಸಚಿವೆ ಉಮಾಶ್ರೀ, ಶಾಸಕ ಆನಂದ ನ್ಯಾಮಗೌಡ, ಮಾಜಿ ಶಾಸಕ ಎಂ.ಡಿ. ಲಕ್ಷ್ಮಿನಾರಾಯಣ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನಂಜಯ್ಯನಮಠ ಮತ್ತಿತರರು ಭಾಗವಹಿಸಿದ್ದರು.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795
