ವಿಜಯ ಸಂಘರ್ಷ
ಭದ್ರಾವತಿ: ಕಾಗದ ನಗರದ ಎಂಪಿಎಂ ಆಸ್ಪತ್ರೆಯಲ್ಲಿ ಎರಡನೇ ಡೋಸ್ ಕೋವಿಡ್-19 ವ್ಯಾಕ್ಸಿನೇಷನ್ ಪ್ರಕ್ರಿಯೆ ನೆರವೇರಿತು.
ಆರೋಗ್ಯಾಧಿಕಾರಿ ಡಾ. ಅಶೋಕ್, ಡಾ. ಗಿರಿಧರ್, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆ ಯರು ಕಾರ್ಯ ನಿರ್ವಹಿಸಿದರು.
ಸಹಕಾರ ನೀಡಿದ ಅರೋಗ್ಯ ಇಲಾಖೆ, ಆಶಾ ಕಾರ್ಯಕರ್ತರು ಹಾಗೂ ಕಾಗದ ನಗರ ವ್ಯಾಪ್ತಿಯ ಸಾರ್ವಜನಿಕರಿಗೆ ನಗರಸಭಾ ಸದಸ್ಯ ಬಸವರಾಜ್ .ಬಿ ಆನೆಕೊಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795