ಎಂಸಿ ಹಳ್ಳಿ ಇಟ್ಟಿಗೆ ಉಪಕೇಂದ್ರದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ

 


ವಿಜಯ ಸಂಘರ್ಷ

ತರೀಕೆರೆ : ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಎಂಸಿ ಹಳ್ಳಿ ಇಟ್ಟಿಗೆ ಉಪಕೇಂದ್ರಕ್ಕೆ ಸೇರಿದ  ಎ ರಾಮನ ಹಳ್ಳಿಯಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಹಾಗೂ ಜಾಥಾ  ಕಾರ್ಯಕ್ರಮ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ನಾಗರಾಜ್,  ಕಾಂತರಾಜ್, ವನಜಾಕ್ಷಿ,  ದಿವ್ಯ, ವೈದ್ಯಾಧಿಕಾರಿಗಳಾದ ಡಾ: ಎಚ್.ಆರ್.  ಚೇತನ್ ಕುಮಾರ್,  ಹಿರಿಯ ಆರೋಗ್ಯ ನಿರೀಕ್ಷಕ ನೀಲೇಶ್ ರಾಜ್, ಆರೋಗ್ಯ ನಿರೀಕ್ಷಕ ರಾಜಶೇಖರ್,  ದಿನೇಶ್ ಮತ್ತು ಪ್ರಾರ್ಥಮಿಕ ಆರೋಗ್ಯ ಸುರಕ್ಷಾಧಿಕಾರಿ ವೀಣಾ, ಸಮುದಾಯ ಆರೋಗ್ಯ ಅಧಿಕಾರಿ, ಸೀಮಾ, ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು