ವಿಜಯ ಸಂಘರ್ಷ
ಶಿವಮೊಗ್ಗ: ಸಿಎಂ ಬಿಎಸ್ ವೈ
ಬದಲಾಣೆಗಳೆಲ್ಲಾ ಊಹಾಪೂಹ ವೆಂದು ಸಂಸದ ಬಿ ವೈ ರಾಘವೇಂದ್ರ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಎಸ್ ವೈ ಕೆಳಮಟ್ಟದಿಂದ ಪಕ್ಷ ಕಟ್ಟಿದ್ದಾರೆ. ವಿಜಯೇಂದ್ರ, ರಾಘವೇಂದ್ರರಿಗೆ ಮಂತ್ರಿ ಮತ್ತೊಂದು ಸ್ಥಾನ ದೊರಕಿಸಬೇಕೆಂಬ ವಿಷಯ ಗಮನದಲ್ಲಿಟ್ಟುಕೊಂಡು ಮುಂದುವರೆ ಯುತ್ತಿಲ್ಲವೆಂದಿದ್ದಾರೆ.
ಪಕ್ಷದ ಕೆಲವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸಹಜವಾಗಿ ಈ ಬೆಳವಣಿಗೆಯಿಂದ ಪಕ್ಷಕ್ಕೆ ನಷ್ಟ ವಾಗಲಿದೆ. ಪಕ್ಷದ ವರಿಷ್ಠರು ಎಲ್ಲವನ್ನು ಸರಿಮಾಡುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದರು.
ಎಲ್ಲ ವರ್ಗದ ಮಠಾಧೀಶರ ಸಿಎಂ ಬಿಎಸ್ ವೈ ಭೇಟಿ ನೀಡಿರುವುದು ಲಾಭಿಯಲ್ಲ ಅದು ಅವರ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ ಅಷ್ಟೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795