ವಿಜಯ ಸಂಘರ್ಷ
ಮೈಸೂರು: ರಾಜ್ಯಾದ್ಯಂತ ಕೋರೊನ ಸೊಂಕಿತರ ಪ್ರಮಾಣ ಕಡಿಮೆಯಾಗು ತ್ತಿದೆ ಎನ್ನುವಷ್ಟರಲ್ಲಿ, ಮತ್ತೆ ನಿಧಾನವಾಗಿ ತನ್ನ ಕಧಂಬಾಹು ಹರಡತೊಡಗಿದೆ.
ಕೇರಳ ಜಿಲ್ಲೆಯಲ್ಲಿ ಹಲವು ದಿನಗಳಿಂದ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆ ಕರ್ನಾಟಕ ಕೇರಳ ಗಡಿಭಾಗ ಬಾವಲಿಯಲ್ಲಿ ಹೈ ಅಲಾರ್ಟ್ ಘೋಷಿಸಲಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ತೀವ್ರ ತಪಾಸಣೆ ಮಾಡಲಾಗುತ್ತಿದ್ದು ಕೊರೋನಾ ನೆಗೆಟಿವ್ ವರದಿ ಅಥವಾ ವ್ಯಾಕ್ಸಿನ್ ಪಡೆದವರಿಗೆ ಮಾತ್ರ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ. ಇನ್ನು ಚೆಕ್ ಪೋಸ್ಟ್ ನಲ್ಲಿ ಪ್ರತಿಯೊಂದು ವಾಹನಗಳ ತಪಾಸಣೆಗೆ ಪೊಲೀಸರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಮುಂದಾಗಿದ್ದರೆ. ಒಟ್ಟಾರೆ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795