ವಿಜಯ ಸಂಘರ್ಷ
ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಇಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಒಳಾಡಳಿತ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಯವರ ಪ್ರಧಾನಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795