ನಳೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಎರಡು ವರ್ಷ

 

ವಿಜಯ ಸಂಘರ್ಷ



ಬೆಂಗಳೂರು: ನಳೀನ್‌ ಕುಮಾರ್ ಬಿಜೆಪಿ‌ ರಾಜ್ಯಾಧ್ಯಕ್ಷರಾದ ಬಳಿಕ ಬಿಜೆಪಿ ಪಕ್ಷ ಬಹಳಷ್ಟು ಬಲಗೊಂಡಿದ್ದು, ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಳೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಶುಭಕೋರಿ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ,ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಟೀಲು ರವರು ಎರಡು ವರ್ಷ ಪೂರೈಸಿದೆ.ಇಡೀ ರಾಜ್ಯವನ್ನು ಇಲ್ಲಿವರೆಗೆ ಬಾರಿ ಪ್ರವಾಸ ಮಾಡಿ‌ ಸಾಮಾನ್ಯ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಿದ್ದಾರೆ. ಸರ್ಕಾರದಲ್ಲಿ ರಚನೆಯಲ್ಲಿ ಬಹಳ ಮಹತ್ವ ಪಾತ್ರ ಇದೆ.

ಜಿಲ್ಲಾ ತಾಲೂಕು, ಬೈ ಎಲೆಕ್ಷನ್ ಗಳು ಅವರ ನೇತೃತ್ವದಲ್ಲಿಯೇ ನಡೆಯುತ್ತದೆ. ಬರುವ ದಿನಗಳಲ್ಲಿ ಅವರ ನಾಯಕತ್ವ ವನ್ನು ಜನ ಎದುರು ನೋಡುತ್ತಿದ್ದಾರೆ. ಮೂರು ಮಹಾನಗರ ಪಾಲಿಕೆ ಚುನಾವಣೆಗಳು ಅವರ ನೇತೃತ್ವದಲ್ಲಿ ನಡೆದು ಪಕ್ಷ ಗೆಲ್ಲವ ವಿಶ್ವಾಸವಿದೆ ಎಂದರು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು