ಗೃಹಸಚಿವ ಅರಗ ಜ್ಞಾನೇಂದ್ರ ರಾಜಿನಾಮೆಗೆ ಎನ್ಎಸ್ ಯುಐ ಪ್ರೊಟೆಸ್ಟ್

 

ವಿಜಯ ಸಂಘರ್ಷ



ಶಿವಮೊಗ್ಗ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಖಂಡಿಸಿ ಹಾಗೂ ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ವಿಫಲವಾದ ಗೃಹಸಚಿವ ಅರಗ ಜ್ಞಾನೇಂದ್ರ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಇಂದು ಜಿಲ್ಲಾ ವಿದ್ಯಾರ್ಥಿ ಕಾಂಗ್ರೆಸ್ (ಎನ್ಎಸ್ ಯುಐ) ಶಿವಪ್ಪನಾಯಕ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಕಾರ್ಯದರ್ಶಿ ಬಾಲಾಜಿ ,ಜಿಲ್ಲಾ ಕಾರ್ಯಾಧ್ಯಕ್ಷ ರವಿ, ಪ್ರಮೋದ್,  ಚಂದ್ರೋಜಿ ರಾವ್ ,ರವಿ, ಸಂಜು, ವೆಂಕಟೇಶ್,  ನರೇಂದ್ರ , ಅಂಕುಶ್ , ಸಾಗರ್, ಅಭಿ, ರಾಕೇಶ್, ಅನಿಲ್ ಆಚಾರ್ ಹಾಗೂ ಅಲ್ಪಸಂಖ್ಯಾತ ಕಾಂಗ್ರೆಸ್ ನಗರಾಧ್ಯಕ್ಷ ಮಹಮ್ಮದ್ ನಿಹಾಲ್, ರಾಜ್ಯ ಕಾರ್ಯದರ್ಶಿ ಚೇತನ್ , ಯುವ ಮುಖಂಡ ಮಧುಸೂದನ್ ,ದಕ್ಷಿಣ ಬ್ಲಾಕ್ ಅಧ್ಯಕ್ಷ ವಿನಯ ,ಭರತ, ಅಬ್ದುಲ್ ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು