ಗರ್ಭಿಣಿ-ಬಾಣಂತಿಯರಿಗೆ ಪೌಷ್ಟಿಕ ಆಹಾರದ ಮಾಹಿತಿ

 

ವಿಜಯ ಸಂಘರ್ಷ



ತರೀಕೆರೆ: ತಾಲ್ಲೂಕಿನ ಎಂಸಿ ಹಳ್ಳಿ ಇಟ್ಟಿಗೆ  ಉಪಕೇಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದ ಎ  ರಂಗಾಪುರದಲ್ಲಿ ಗರ್ಭಿಣಿ ಬಾಣಂತಿಯರಿಗೆ ಪೌಷ್ಟಿಕ ಆಹಾರದ ಮಾಹಿತಿ ನೀಡಲಾಯಿತು.

ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಎಚ್.ಆರ್.ಚೇತನ್ ಕುಮಾರ್ ಮಾತನಾಡಿ ಎದೆಹಾಲಿನ  ಮಹತ್ವ  ಕೋವಿಡ್ ಬಗ್ಗೆ ಡೆಂಗಿ ಜ್ವರದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ  ಗ್ರಾಮ ಪಂಚಾಯತಿ  ಸದಸ್ಯ ಮಾರಕ್ಕ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪಾರ್ವತಮ್ಮ, ಹಿರಿಯ ಆರೋಗ್ಯ ನಿರೀಕ್ಷಕ  ನೀಲೇಶ್ ರಾಜ್,  ಆರೋಗ್ಯ ನಿರೀಕ್ಷಕ ರಾಜಶೇಖರ್,  ದಿನೇಶ್,  ಆರೋಗ್ಯ ಸುರಕ್ಷಾಧಿಕಾರಿ ವೀಣಾ,  ಸಮುದಾಯ ಆರೋಗ್ಯ ಅಧಿಕಾರಿ ಸೀಮ, ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಹಾಗು ಗ್ರಾಮಸ್ಥರು ಹಾಜರಿದ್ದರು.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು