ವರ್ಗಾವಣೆ ನಿರೀಕ್ಷೆ ಯಲ್ಲಿದ್ದ ಶಿಕ್ಷಕರಿಗೆ ಶಾಕ್ ನೀಡಿದ ಸರ್ಕಾರ

 

ವಿಜಯ ಸಂಘರ್ಷ



ಬೆಂಗಳೂರು : ವರ್ಗಾವಣೆ ನಿರೀಕ್ಷೆ ಯಲ್ಲಿದ್ದ ಶಿಕ್ಷಕರಿಗೆ ರಾಜ್ಯ ಸರ್ಕಾರ ನಿರಾಸೆ ಮೂಡಿಸಿ, 2020 -21ನೇ ಸಾಲಿನ ವರ್ಗಾವಣಾ ಪ್ರಕ್ರಿಯೆಯನ್ನ ತಾತ್ಕಲಿಕವಾಗಿ ಮುಂದೂಡಿದೆ.



ಈ ಸಂಬಂಧ ಸಾರ್ವಜನಿಕ ಇಲಾಖೆ ಪ್ರಕಟಣೆ ಹೊರಡಿಸಿದ್ದು, 2020-21ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾದ್ಯಾಯರು ಒಳಗೊಂಡಂ ತೆ ಪ್ರಾಥಮಿಕ ಹಾಗೂ ಫ್ರೌಢಶಾಲಾ ಶಿಕ್ಷಕರು ತತ್ಸಮಾನ ವೃಂದದ ಶಿಕ್ಷಕರು ಹಾಗೂ ಫ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆ ಗಳನ್ನ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಮುಂದಿನ ದಿನಾಂಕವನ್ನ ತಿಳಿಸಲಾ ಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು