ವಿಜಯ ಸಂಘರ್ಷ
ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು 25 ಜನರಲ್ಲಿ ಸೋಂಕು ತಗುಲಿದೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
3004 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು ಇದರಲ್ಲಿ 3226 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು 1062 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
18 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. 13 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 08 ಜನ ಸೋಂಕಿನಿಂದ ದಾಖಲಾಗಿದ್ದಾರೆ. 158 ಜನ ಹೋಂ ಐಸೋಲೇಷನ್ ಆಗಿದ್ದಾರೆ. ಒಟ್ಟು 240 ಜನರಲ್ಲಿ ಸೋಂಕು ಸಕ್ರಿಯವಾಗಿದೆ.
ಶಿವಮೊಗ್ಗ-12
ಭದ್ರಾವತಿ- 00
ಶಿಕಾರಿಪುರ -00
ತೀರ್ಥಹಳ್ಳಿ-05
ಸೊರಬ-01,
ಹೊಸನಗರ-00,
ಸಾಗರದಲ್ಲಿ -05 ಹಾಗೂ ಹೊರಜಿಲ್ಲೆಯಿಂದ ಬಂದ ಇಬ್ಬರಲ್ಲಿ ಪಾಸಿಟಿವ್ ಪ್ರಕರಣ ಕಂಡು ಬಂದಿದೆ.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795
