ವಿಜಯ ಸಂಘರ್ಷ
ಭದ್ರಾವತಿ: ನಗರಸಭಾ ಸದಸ್ಯ ಬಸವರಾಜ ಬಿ. ಆನೇಕೊಪ್ಪ ಅವರ ತಾಯಿ ಗಿರಿಯಮ್ಮ(75) ಶುಕ್ರವಾರ ಬೆಳಿಗ್ಗೆ ನಿಧನ ಹೊಂದಿದರು.
ಎಂಪಿಎಂ ಬಡಾವಣೆಯ ಆನೇಕೊಪ್ಪದ ನಿವಾಸಿ ಗಿರಿಯಮ್ಮ ಓರ್ವ ಪುತ್ರ, ಸೊಸೆ ಮತ್ತು ಮೊಮ್ಮಕ್ಕಳನ್ನು ಹೊಂದಿದ್ದಾರೆ.ಇವರ ಅಂತ್ಯಕ್ರಿಯೆ ತೋಟದಲ್ಲಿ ನೆರವೇರಿಸಲಾಯಿತು.
ಇವರ ನಿಧನಕ್ಕೆ ವಿವಿಧ ಸಂಘ- ಸಂಸ್ಥೆಗಳ ಪ್ರಮುಖರು, ನಗರಸಭಾ ಸದಸ್ಯರು ಮೃತರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ.