ವಿಜಯ ಸಂಘರ್ಷ
ಶಿವಮೊಗ್ಗ : ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., (ಶಿಮುಲ್) ಅಧ್ಯಕ್ಷರ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆಯ ಕುರಿತು ಅ : 22 ರಂದು ನಾಳೆ ಬೆಳಗ್ಗೆ 11.30ಕ್ಕೆ ಮಾಚೇನಹಳ್ಳಿಯ ಶಿಮುಲ್ ಕೇಂದ್ರ ಕಚೇರಿ ಆಡಳಿತ ಮಂಡಳಿ ಸಭಾ ಕೊಠಡಿಯಲ್ಲಿ ಸಹಕಾರ ಸಂಘಗಳ ಉಪನಿಬಂಧಕರ ಅಧ್ಯಕ್ಷತೆಯಲ್ಲಿ ಶಿಮುಲ್ ಅರ್ಹ ಚುನಾಯಿತ ಆಡಳಿತ ಮಂಡಳಿಯ ಸದಸ್ಯರ ಸಭೆಯನ್ನು ನಡೆಸಲಾಗುತ್ತಿದ್ದು, ಶಿಮುಲ್‍ನ ಚುನಾಯಿತ ಅರ್ಹ ಆಡಳಿತ ಮಂಡಳಿಯ ನಿರ್ದೇಶಕರು ಸಭೆಗೆ ಹಾಜರಾಗುವಂತೆ ಜಿಲ್ಲೆಯ ಸಹಕಾರ ಸಂಘಗಳ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ +91 9743225795