ವಿಜಯ ಸಂಘರ್ಷ
ಶಿವಮೊಗ್ಗ : ನಾಳೆ ಗಾಂಧಿ ಜಯಂತಿ ಹಿನ್ನಲೆಯಲ್ಲಿ ನಗರದಲ್ಲಿ ಪ್ರಾಣಿವಧೆ, ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ಆದೇಶವನ್ನು ಉಲ್ಲಂಘಿಸಿದಲ್ಲಿ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಈ ಸಂಬಂಧ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ & ಜಾಹೀರಾತು ನೀಡಲು ಕರೆ ಮಾಡಿ +91 9743225795