ವಿಜಯ ಸಂಘರ್ಷ
ನವದೆಹಲಿ: ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರಿಂದ ಸಾಕಷ್ಟು ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಇಂದು ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್ ಪಡೆದಿದೆ.
ಇಂದು ಬೆಳಗ್ಗೆ 9 ಗಂಟೆಗೆ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಹತ್ವದ ಘೋಷಣೆ ಮಾಡಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ +91 9743225795