ವಿಜಯಸಂಘರ್ಷ / ಭದ್ರಾವತಿ
ಶಾಸಕ ಬಿ.ಕೆ. ಸಂಗಮೇಶ್ವರ ರವರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿಯ ಕೆಲಸಗಳನ್ನು ಮೆಚ್ಚಿ ನಿವೃತ ಪೊಲೀಸ್ ಅಧಿಕಾರಿ ಎಸ್. ಶಿವಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ನೂತನವಾಗಿ ಸೇರ್ಪಡೆಗೊಂಡ ಇವರನ್ನು ನಗರ ಇಂದಿನಿಂದ ಒಬಿಸಿ ಘಟಕದ ಉಪಾಧ್ಯಕ್ಷರನ್ನಾಗಿ ಘೋಷಿಸಲಾಯಿತು.
ಈ ಸಂದರ್ಭದಲ್ಲಿ ಯುವ ಮುಖಂಡ ಬಿ.ಎಸ್.ಬಸವೇಶ್ವರ್,ನಗರ ಒಬಿಸಿ ಘಟಕದ ಅಧ್ಯಕ್ಷ ಬಿ.ಗಂಗಾಧರ್ ರಾಜ್ಯ ಯುವ ಕಾಂಗ್ರೆಸ್ ವಕ್ತಾರ ಆಮೋಸ್,ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಮೀರ್ ಜಾನ್, ಶ್ರೀನಿವಾಸ್ ಒಬಿಸಿ ಘಟಕ ಪದಾಧಿಕಾರಿಗಳು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ
+91 9743225795