ಕೇಂದ್ರ ಸರ್ಕಾರ 8 ವರ್ಷ ಪೂರೈಸಿದ ಸಲುವಾಗಿ ಗಿಡ ನೆಡುವ ಕಾರ್ಯಕ್ರಮ

 


ವಿಜಯಸಂಘರ್ಷ /ಭದ್ರಾವತಿ

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ಯಶಸ್ವಿಯಾಗಿ 8 ವರ್ಷ ಪೂರೈಸಿದ ಸಲುವಾಗಿ ಸೇವೆ, ಸುಶಾಸನ, ಬಡವರ ಕಲ್ಯಾಣ ಹೆಸರಿನಲ್ಲಿ ಬಿಜೆಪಿ ನೇತೃತ್ವದಲ್ಲಿ ಸೇವಾ ಚಟುವಟಿಕೆಗಳನ್ನು ನಡುವೆ ಇಂದು ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಹಳೇನಗರ ಬಸವೇಶ್ವರ ಪಾರ್ಕ್ ನಲ್ಲಿ ಸಸಿ ನೆಡುವ ಮೂಲಕ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷ ಎಂ ಪ್ರಭಾಕರ್ ಮೋರ್ಚಾದ ಅಧ್ಯಕ್ಷ ಸುಬ್ರಮಣಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ.ಶ್ರೀನಾಥ್, ಪ್ರಮುಖರಾದ ಮಾಲತೇಶ್, ವಿಕಾಸ್, ಪ್ರದೀಪ್ ಪೊನ್ನಪ್ಪ, ವೆಂಕಟೇಶ್ ನಾಯ್ಡು,ಎಸ್. ಕುಮಾರ್, ಮಂಜು ನಾಥ್,ಚೆನ್ನೇಶ್,ವೆಂಕಟೇಶ್,ರಾಜಶೇಖರ್, ವಿಜಯ್, ಕವಿತಾ ಸುರೇಶ್, ಗಣೇಶ್,ಚಂದ್ರಪ್ಪ ಉಪಸ್ಥಿತರಿದ್ದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 

+91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು