ವಿಜಯ ಸಂಘರ್ಷ /ಭದ್ರಾವತಿ
ತಾಲ್ಲೂಕಿನ ಆನವೇರಿ ಗ್ರಾಮದಲ್ಲಿ ನಾಳೆ ಮತ್ತು ನಾಡಿದ್ದು ನಡೆಯುವ ಶ್ರೀ ಹಿರಿ ಮಾವುರದಮ್ಮ ದೇವಿಯ ಜಾತ್ರಾ ಮಹೋತ್ಸವ ಆಚರಣೆಗೆ ಯಾವುದೇ ಕಾರಣಕ್ಕೂ ಮೆಸ್ಕಾಂನ ಅನುಮತಿಯಿಲ್ಲದೆ ಜಾಲದಿಂದ ವಿದ್ಯುತ್ ಪಡೆಯದಂತೆ ಪ್ರಕಟಣೆ ಹೊರಡಿಸಲಾಗಿದೆ. ,
ಈ ಜಾತ್ರಾ ಮಹೋತ್ಸವದಲ್ಲಿ ಸಾರ್ವಜನಿಕರು ಸಾಮೂಹಿಕ ಔತಣ ಕೂಟ ಏರ್ಪಡಿಸುವುದು, ವಿದ್ಯುತ್ ಲೈನ್/ಅಂಬಳಗಳಲ್ಲಿ ಅಲಂಕಾರಿಕ ದೀಪಗಳನ್ನು ಅಳವಡಿಸುವುದು, ಜಾತ್ರೆಗೆ ಮಳಿಗೆ ಹಾಕುವ ವರ್ತಕರು, ಮನೋರಂಜನಾ ಆಟವಾಡುವವರು, ಸರ್ಕಸ್/ನಾಟಕ ಕಂಪನಿಯವರು ಯಾವುದೇ ಕಾರಣಕ್ಕೂ ಮೆಸ್ಕಾಂನ ಪೂರ್ವಾನುಮತಿ ಇಲ್ಲದೇ ಮೆಸ್ಕಾಂನವರು ವಿದ್ಯುತ್ ಜಾಲದಿಂದ ಬಳಸಬಾರದು ಎಂದು ಮೆಸ್ಕಾಂ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.ಆನವೇರಿ ಗ್ರಾಮದಲ್ಲಿ ನಾಳೆ ಮತ್ತು ನಾಡಿದ್ದು ನಡೆಯುವ ಶ್ರೀ ಹಿರಿ ಮಾವುರದಮ್ಮ ದೇವಿಯ ಜಾತ್ರಾ ಮಹೋತ್ಸವ ಆಚರಣೆಗೆ ಯಾವುದೇ ಕಾರಣಕ್ಕೂ ಮೆಸ್ಕಾಂನ ಅನುಮತಿಯಿಲ್ಲದೆ ಜಾಲದಿಂದ ವಿದ್ಯುತ್ ಪಡೆಯದಂತೆ ಪ್ರಕಟಣೆ ಹೊರಡಿಸಲಾಗಿದೆ. ,
ಈ ಜಾತ್ರಾ ಮಹೋತ್ಸವದಲ್ಲಿ ಸಾರ್ವಜನಿಕರು ಸಾಮೂಹಿಕ ಔತಣ ಕೂಟ ಏರ್ಪಡಿಸುವುದು, ವಿದ್ಯುತ್ ಲೈನ್/ಅಂಬಳಗಳಲ್ಲಿ ಅಲಂಕಾರಿಕ ದೀಪಗಳನ್ನು ಅಳವಡಿಸುವುದು, ಜಾತ್ರೆಗೆ ಮಳಿಗೆ ಹಾಕುವ ವರ್ತಕರು, ಮನೋರಂಜನಾ ಆಟವಾಡುವವರು, ಸರ್ಕಾಸ್/ನಾಟಕ ಕಂಪನಿಯವರು ಯಾವುದೇ ಕಾರಣಕ್ಕೂ ಮೆಸ್ಕಾಂನ ಪೂರ್ವಾನುಮತಿ ಇಲ್ಲದೇ ಮೆಸ್ಕಾಂನವರು ವಿದ್ಯುತ್ ಜಾಲದಿಂದ ಬಳಸಬಾರದು ಎಂದು ಮೆಸ್ಕಾಂ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ
+91 9743225795