ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕ್ರತಿಕ ಕ್ರೀಡಾ ಟ್ರಸ್ಟ್ ವತಿಯಿಂದ ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಮೀಪದ ಮಾರ್ನಮಿ ಬೈಲಿನಲ್ಲಿ ಐದನೇ ವರ್ಷದ ಯೋಗ ಸ್ಪರ್ಧೆ ಹಾಗೂ 4 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ವಿಜೇತ ವಿದ್ಯಾರ್ಥಿ ಗಳಿಗೆ ಬಹುಮಾನ ವಿತರಿಸಲಾಯಿತು. ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಗಣನೀ ಯ ಸೇವೆ ಸಲ್ಲಿಸಿದ ಹಲವಾರನ್ನು ಟ್ರಸ್ಟ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇದೆ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ರವರ ಸಮಾಜ ಮುಖಿ ಸೇವೆಯನ್ನು ಗುರುತಿಸಿ ಹೆಮ್ಮೆಯ ಕನ್ನಡತಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಟ್ರಸ್ಟ್ ಪದಾಧಿಕಾರಿಗಳು, ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.

 ವಿಜಯ ಸಂಘರ್ಷ



ಶಿವಮೊಗ್ಗ : ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕ್ರತಿಕ ಕ್ರೀಡಾ ಟ್ರಸ್ಟ್ ವತಿಯಿಂದ ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಮೀಪದ ಮಾರ್ನಮಿ ಬೈಲಿನಲ್ಲಿ ಐದನೇ ವರ್ಷದ ಯೋಗ ಸ್ಪರ್ಧೆ ಹಾಗೂ 4 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.



ಈ ಸಂದರ್ಭದಲ್ಲಿ ವಿಜೇತ ವಿದ್ಯಾರ್ಥಿ ಗಳಿಗೆ ಬಹುಮಾನ ವಿತರಿಸಲಾಯಿತು.

ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಗಣನೀ ಯ ಸೇವೆ ಸಲ್ಲಿಸಿದ ಹಲವಾರನ್ನು ಟ್ರಸ್ಟ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.


ಇದೆ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ರವರ ಸಮಾಜ ಮುಖಿ ಸೇವೆಯನ್ನು ಗುರುತಿಸಿ ಹೆಮ್ಮೆಯ ಕನ್ನಡತಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಟ್ರಸ್ಟ್ ಪದಾಧಿಕಾರಿಗಳು, ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು