ವಿಜಯ ಸಂಘರ್ಷ
ಭದ್ರಾವತಿ: ನಗರದ ನಿವಾಸಿ ಅಮೋಸ್ ರವರನ್ನು ಜನತಾದಳ (ಜಾತ್ಯತೀತ) ಪಕ್ಷದ "ರಾಜ್ಯ ವಕ್ತಾರ" ರನ್ನಾಗಿ ನೇಮಕ ಮಾಡಲಾಗಿದೆ.
ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು, ಸುದ್ದಿ ಮಾಧ್ಯಮ ಗಳಲ್ಲಿ ಪಕ್ಷದ ಕಾರ್ಯ ಕ್ರಮಗಳು, ಪಕ್ಷದ ಸರ್ಕಾರಗಳು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಸಾರ್ವಜ ನಿಕರಿಗೆ ತಲುಪಿಸುವ ಕಾರ್ಯ ಮಾಡುವಂತೆ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ
+919743225795