ವಿಜಯ ಸಂಘರ್ಷ
ಭದ್ರಾವತಿ: ತಾಲೂಕು ಕಚೇರಿ ಮುಂಭಾಗದಲ್ಲಿ ರಸ್ತೆ ಕಾಮಗಾರಿ ಕುರಿತಂತೆ ಬುಧವಾರ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಅಧ್ಯಕ್ಷ ಗಂಗಾ ಧರ್ ನೇತೃತ್ವದಲ್ಲಿ ನಗರಸಭೆ ಅಧ್ಯಕ್ಷರ ನ್ನು ಭೇಟಿ ಮಾಡಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನಗರಸಭಾಧ್ಯಕ್ಷೆ ಅನುಸುಧಾ ಮೋಹನ್ ಪಳನಿ ರಾಜ್ಯ ಸರ್ಕಾರಿ ನೌಕರರ ಮುಷ್ಕರ ಹಮ್ಮಿಕೊಂಡಿರುವ ಉದ್ದೇಶದಿಂದ ನಂತರ ಅಧಿಕಾರಿ ಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಮೋಹನ್ ಪಳನಿ, ಮುಖಂಡರಾದ ಮಂಜಪ್ಪ, ನರಸಿಂಹ ಮೂರ್ತಿ, ಮಂಜುನಾಥ್, ವರುಣ್ ಗೌಡ, ಶಿವಕುಮಾರ್, ಶ್ರೀನಿವಾಸ, ಶಿವಾ ನಂದ,ಗಣೇಶ್, ಜಗದೀಶ್, ಸತೀಶ್, ಜಯರಾಜ್, ಹರೀಶ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ
+919743225795