ಸವಿತಾ ಸಮಾಜದ ಅಧ್ಯಕ್ಷರಾಗಿ ಎಂ.ಜಿ. ಬಾಲು ಅವಿರೋಧ ಆಯ್ಕೆ

ವಿಜಯ ಸಂಘರ್ಷ
ಭದ್ರಾವತಿ: ಸವಿತಾ ಶಿಕ್ಷಣ ಸೇವಾ ಟ್ರಸ್ಟ್
ನಲ್ಲಿ ರಾಜಿನಾಮೆಯಿಂದ ತೆರವಾದ ಅಧ್ಯಕ್ಷರ ಸ್ಥಾನಕ್ಕೆ ಗೌರವ ಅಧ್ಯಕ್ಷರ ಸೂಚನೆ ಮೇರೆಗೆ ಎಂ ಜಿ ಬಾಲು ರವರನ್ನು ಸರ್ವಾನುಮತದಿಂದ ಅವಿ ರೋಧವಾಗಿ ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಉಪಾಧ್ಯಕ್ಷ ವಿಜಯಭಾಸ್ಕರ್ ಅಧ್ಯಕ್ಷತೆಯಲ್ಲಿ ಟ್ರಸ್ಟ್ ನ ಎಲ್ಲಾ ಪದಾಧಿ ಕಾರಿಗಳು ಭಾಗವಹಿಸಿದ್ಧರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ ರಾಗಿ ಆಯ್ಕೆಯಾದ ಎಂ.ಜಿ.ಬಾಲು ಹಾಗೂ, ಉಪಾಧ್ಯಕ್ಷ ವಿಜಯಭಾಸ್ಕರ್ ಹಾಗೂ ಟ್ರಸ್ಟಿ ಎಂ.ರಾಜು ರವರಿಗೆ ಸವಿತಾ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.

 ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ +919743225795



ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು