ವಿಜಯ ಸಂಘರ್ಷ
ಭದ್ರಾವತಿ: ಕುರುಬ ಸಮಾಜದ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮ ದಿನದ ಅಂಗವಾಗಿ ನೂತನವಾಗಿ ನಿರ್ಮಿಸಿ ರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ವೇದಿಕೆಯ ಕಾರ್ಯಕ್ರಮದಲ್ಲಿ ಯುವ ಮುಖಂಡ ಬಿ.ಎಸ್.ಗಣೇಶ್,ನಗರ ಸಭಾ ಸದಸ್ಯ ಕಾಂತರಾಜ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಮಾಜದ ಅಧ್ಯಕ್ಷ ಸಂತೋಷ್, ನಿರ್ದೇಶಕರು, ಹಾಗೂ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಯುವ ವೇದಿಕೆಯ ಹಿರಿಯ ಸಲಹೆಗಾರರು, ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಉಪಸ್ಥಿತರಿದ್ದರು.
Tags
ಭದ್ರಾವತಿ ಸುದ್ದಿ