ಕೆಪಿಟಿಸಿಎಲ್ ನೌಕರರ ಸಹಕಾರ ಸಂಘದ ಅಧ್ಯಕ್ಷ -ಉಪಾಧ್ಯಕ್ಷ ಅವಿರೋಧ ಆಯ್ಕೆ

ವಿಜಯ ಸಂಘರ್ಷ
ಕೆಪಿಟಿಸಿಎಲ್ ನೌಕರರ ಸಹಕಾರ ಸಂಘದ ಅಧ್ಯಕ್ಷ -ಉಪಾಧ್ಯಕ್ಷ ಚುನಾವಣೆಯಲ್ಲಿ ಮಂಗಳವಾರ ಅಧ್ಯಕ್ಷರಾಗಿ ಜಿ.ಹೇಮಣ್ಣ ಹಾಗೂ ಉಪಾಧ್ಯಕ್ಷರಾಗಿ ಚಾಂದ್ ಪಾಷ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆ:13 ರಂದು ನಡೆದ ಚುನಾವಣೆಯಲ್ಲಿ ಒಟ್ಟು 17 ನಿರ್ದೇಶಕರು ಆಯ್ಕೆಯಾಗಿದ್ದರು.
ಚುನಾವಣಾಧಿಕಾರಿಯಾಗಿ ಉಪ ನೋಂದಣಿ ಕಚೇರಿಯ ಸೋನಾಲ್ ಜಾದವ್ ಕರ್ತವ್ಯ ನಿರ್ವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು