ಕ್ಷೇತ್ರದ ಜನತೆಗೆ ಶಾಸಕರ ಬಿ.ಕೆ.ಸಂಗಮೇಶ್ವರ್ ಕೃತಜ್ಞತೆ

ವಿಜಯ ಸಂಘರ್ಷ
ಭದ್ರಾವತಿ: ಹಿಂದೂ ಮಹಾಸಭಾ ಹಾಗೂ ಹಿಂದೂ ರಾಷ್ಟ್ರಸೇನಾ ವತಿಯಿಂದ ಪ್ರತಿಷ್ಟಾಪನೆ ಮಾಡಲಾಗಿದ್ದ ವಿನಾಯಕ ಮೂರ್ತಿ ವಿಸರ್ಜನೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ರಾಜಬೀದಿ ಉತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡ ಹಾಗು ಶಾಂತಿಯುತವಾಗಿ ನಡೆಯಲು ಸಹಕರಿಸಿದ ಪ್ರತಿಯೊಬ್ಬರಿಗೂ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್ ಕೃತಜ್ಞತೆ ಸಲ್ಲಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು