ರೈತರ ಎಲ್ಲಾ ಬೆಳೆಗಳಿಗೂ ಬೆಂಬಲ ಬೆಲೆ ನಿಗದಿ ಮಾಡಲು ಆಗ್ರಹ

ವಿಜಯ ಸಂಘರ್ಷ
ಭದ್ರಾವತಿ: ಕೇಂದ್ರ ಸರ್ಕಾರ ದೇಶಾದ್ಯಂತ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿಧಿಸಿದ್ದು ಕೂಡಲೇ ರದ್ದು ಮಾಡಿ ಎಲ್ಲಾ ಬೆಳೆಗಳಿಗೂ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ತಹಸೀಲ್ದಾ‌ರ್ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ದೇಶಾದ್ಯಂತ ಬರಗಾಲ ಅವರಿಸಿದ್ದು ಕೇಂದ್ರ ಸರ್ಕಾರ ಸಂತ್ರಸ್ತ ರೈತರಿಗೆ ಬರ ಪರಿಹಾರ ವನ್ನು ಅದಷ್ಟು ಬೇಗ ಬಿಡುಗಡೆಗೊಳಿಸ ಬೇಕು.ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ರದ್ದು ಮಾಡಿ ರೈತರು ಬೆಳೆದ ಎಲ್ಲ ಬೆಳೆಗಳಿಗೆ ಬೆಂಬಲ ನೀಡುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರುನಾಡ ಹಿತ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಶಶಿಕುಮಾರ್, ಶರತ್ ಮತ್ತಿತರರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು