ಮಹಿಳೆ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ವಿಜಯ ಸಂಘರ್ಷ
ಭದ್ರಾವತಿ: ಬೆಳಗಾವಿಯ ಗ್ರಾಮಾಂತರದಲ್ಲಿ ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯ ವನ್ನು ಖಂಡಿಸಿ, ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಇಂದು ನಗರದ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾ ಸಭೆಯಲ್ಲಿ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್ ಗೌಡ ಮಾತನಾಡಿ, ಬೆಳಗಾವಿಯಲ್ಲಿ ಕ್ಲುಲಕ ಕಾರಣಕ್ಕೆ, ಪ್ರೇಮಿಗಳಿಬ್ಬರು ಪ್ರೀತಿಸಿ ಮನೆಬಿಟ್ಟು ಹೋಗಿದ್ದಕ್ಕೆ ಹುಡುಗನ ತಾಯಿಯನ್ನು ವಿವಸ್ತ್ರ ಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ,ಹಲ್ಲೆ ಮಾಡಿರುವುದು.ಇಡೀ ನಾಗರೀಕ ಸಮಾಜ ತಲೆತಗ್ಗಿಸುವ ಘಟನೆ ಯಾಗಿದೆ ಎಂದರು.

ಪ್ರತಿಭಟನೆಯಲ್ಲಿ ಕರುನಾಡ ಹಿತ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಶಶಿಕುಮಾರ್ ಮತ್ತಿತರರು ಇದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು