ಕರವೇ ಅಧ್ಯಕ್ಷ ನಾರಾಯಣಗೌಡ ಬಿಡುಗಡೆ ಆಗ್ರಹಿಸಿ ವರ್ಷದ ಆರಂಭ ದಿನವೆ ಪ್ರತಿಭಟನೆ

ವಿಜಯ ಸಂಘರ್ಷ
ಭದ್ರಾವತಿ: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ನಾರಾಯಣಗೌಡರನ್ನು ತಕ್ಷಣ ಬಿಡುಗಡೆ ಗೊಳಿಸಬೇಕೆಂದು ಆಗ್ರಹಿಸಿ ವರ್ಷದ ಮೊದಲ ದಿನವೇ ನಗರದಲ್ಲಿ ಪ್ರತಿಭಟನೆ ನಡೆಯಲಿದೆ.

ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖ‌ರ್ ನೇತೃತ್ವದಲ್ಲಿ ಜ.1 ರ ಸೋಮವಾರ ಮಧ್ಯಾಹ್ನ 12 ಗಂಟೆಗೆ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಯುತ್ತಿದ್ದು ಕನ್ನಡಾಭಿಮಾನಿಗಳು ಭಾಗವಹಿಸುವಂತೆ ವೇದಿಕೆಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ಕೊರಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು