ವಿಜಯ ಸಂಘರ್ಷ
ಭದ್ರಾವತಿ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟ ಕೇಂದ್ರ ಕಾರ್ಯಾಲಯದಲ್ಲಿ ಭಾನುವಾರ ಪದಾಧಿಕಾರಿಗಳ ಮಾಸಿಕ ಸಭೆ ನಡೆಯಿತು.
ಸಂಘದ ರಾಜ್ಯಾಧ್ಯಕ್ಷ ವಿ.ವಿನೋದ್ ಸಭೆಯ ಅಧ್ಯಕ್ಷತೆಯನ್ನು ವಹಿಸಿ, ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ದೊರೆಯಬಹುದಾದ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಪದಾಧಿಕಾರಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.