ವಿಜಯ ಸಂಘರ್ಷ
ಯಾದಗಿರಿ: ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಕಡೇಚೂರು-ಬಾಡಿಹಾಳ ಕೈಗಾರಿಕೆ ಪ್ರದೇಶದ ರೈಲ್ವೆ ಬೋಗಿ ಫ್ಯಾಕ್ಟರಿಯ ಘಟಕದ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಮನಿ, ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರ, ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಹೆಚ್ಚುವರಿ ಜನರಲ್ ಮ್ಯಾನೇಜರ್ ನೀರಜ್ ಅಗರವಾಲ, ಗುಂತಕಲ್ ಡಿಆರ್ಎಮ್ ವಿಜಯ ಕುಮಾರ ಎಮ್, ಪಿಸಿಎಮ್ಇ ಸೌತ್ ಸೆಂಟ್ರಲ್ ರೈಲ್ವೆಯ ಮಧುಸೂದನ್ ಆರ್. ಸೇರಿದಂತೆ ಇನ್ನಿತರರಿದ್ದರು.
(✍️ ಶಿವು ರಾಠೋಡ್ ಯಾದಗಿರಿ )
Tags:
ಯಾದಗಿರಿ ಸುದ್ದಿ