ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ನಗರದ ವಿಐಎಸ್ಎಲ್ ಕಾರ್ಖಾನೆಯ ನಿವೃತ್ತ ಉದ್ಯೋಗಿ ಹಾಗೂ ರಂಗಭೂಮಿ ಕಲಾವಿದ ತಾಲ್ಲೂಕಿನ ಕಾರೆಹಳ್ಳಿ ನಿವಾಸಿ ಟಿ.ಕ್ಷೇತ್ರಪಾಲ (72) ಮಂಗಳವಾರ ತಡರಾತ್ರಿ ನಿಧನ ಹೊಂದಿದರು.
ಮೃತರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಗಳನ್ನು ಬಿಟ್ಟು ಅಗಲಿದ್ದಾರೆ. ಇವರ ಅಂತ್ಯಸಂಸ್ಕಾರ ಸ್ವಗ್ರಾಮ ಕಾರೇಹಳ್ಳಿಯ ಅವರ ತೋಟದಲ್ಲಿ ಬುಧವಾರ ಮಧ್ಯಾಹ್ನ ನೆರವೇರಿತು.
Tags
ಭದ್ರಾವತಿ ಅಗಲಿದ ಜೀವ