ನಾಳೆ ಶಿವಮೊಗ್ಗ ಕೆಲ ಭಾಗದಲ್ಲಿ ವಿದ್ಯುತ್ ವ್ಯತ್ಯೆಯ

ವಿಜಯ ಸಂಘರ್ಷ 
ಶಿವಮೊಗ್ಗ: ಹೊಳೆಹೊನ್ನೂರು ರಸ್ತೆಯಲ್ಲಿನ ಫೀಡರ್-3 ರ 11 ಕೆ.ವಿ.ಮಾರ್ಗಕ್ಕೆ ತಗುಲುವ ಮರಗಳ ಕಡಿತಲೆ ಕಾಮಗಾರಿ ಇರುವುದರಿಂದ ಸೆ.4 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯೆಯ ಉಂಟಾಗಲಿದೆ. 

ಚಿಕ್ಕಲ್, ಪುರಲೆ, ಸಿದ್ದೇಶ್ವರ ನಗರ, ವೆಂಕಟೇಶ ನಗರ, ಸುಬ್ಬಯ್ಯ ಆಸ್ಪತ್ರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು