ವಿಜಯ ಸಂಘರ್ಷ
ಶಿವಮೊಗ್ಗ: ಗಣೇಶ ಚರ್ತುರ್ಥಿ ಅಂಗವಾಗಿ ಸೆ:7 ರ ನಾಳೆ ಶಿವಮೊಗ್ಗ ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ.
ಈ ಹಿನ್ನಲೆಯಲ್ಲಿ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸುವಂತೆ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಚ್ಚರಿಸಿದ್ದಾರೆ.