ವಿಜಯ ಸಂಘರ್ಷ ನ್ಯೂಸ್
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ತು ಚುನಾವಣೆಯಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಸ್ಪರ್ಧಿಸಿದ ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಆರ್ ಮೋಹನ ಕುಮಾರ್ ಸತತ ಎರಡನೇ ಬಾರಿಗೆ 47 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಈ ಸಂಧರ್ಭದಲ್ಲಿ ಎರಡನೇ ಬಾರಿಗೆ ಚುನಾಯಿತರಾದ ಮೋಹನ್ ಕುಮಾರ್ ರವರಿಗೆ ಇಲಾಖೆ ಅಧಿಕಾರಿ ಗಳು, ಸಹೋದ್ಯೋಗಿಗಳು ಶುಭ ಹಾರೈಸಿದರು.