ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕರಾಗಿ ಎಸ್ ಮಂಜುನಾಥ್ ಆಯ್ಕೆ ಯಾಗಿದ್ದಾರೆ.
ರಾಜ್ಯ ಕೆಪಿಸಿಸಿ ನೀಡಿರುವ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರ ಮತ್ತು ರಾಜ್ಯಮಟ್ಟದ ಎಲ್ಲಾ ನಾಯಕರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಭದ್ರಾವತಿ ಕ್ಷೇತ್ರದ ಶಾಸಕರು ಹಾಗೂ ಲ್ಯಾಂಡ್ ಆರ್ಮಿ ನಿಗಮ ಅಧ್ಯಕ್ಷ ಬಿ. ಕೆ.ಸಂಗಮೇಶ್ವರ್,ಕೆ ಪಿ ಸಿ ಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಅಧ್ಯಕ್ಷ ಆರ್ ಧರ್ಮಸೇನ ಸಚಿವರಾದ ಕೆ ಎಚ್ ಮುನಿಯಪ್ಪ,
ಆರ್ ಬಿ ತಿಮ್ಮಪುರ್, ಡಾ. ಜಿ ಪರಮೇಶ್ವರ್ ,ಜಮೀರ್ ಅಹ್ಮದ್, ಪ್ರಿಯಾಂಕ ಖರ್ಗೆ, ಸತೀಶ್ ಜಾರಕಿ ಹೊಳಿ, ಎಂ ಬಿ ಪಾಟೀಲ್, ಕೆ ಜಿ ಜಾರ್ಜ್, ಮಧು ಬಂಗಾರಪ್ಪ, ಮಾಜಿ ಸಚಿವ ಎಚ್ ಆಂಜನೇಯ, ಶಾಮನೂರು ಶಿವಶಂಕ್ರಪ್ಪ, ಮತ್ತಿತರರ ನಾಯಕರ ಆಶೀರ್ವಾದದ ಮೇರೆಗೆ ರಾಜ್ಯದ್ಯಂತ ಕಾಂಗ್ರೆಸ್ ಪಕ್ಷ ಸಂಘಟನೆ ಮಾಡಿ ಜವಾಬ್ದಾರಿಯನ್ನು ನಿರ್ವಹಿಸು ತ್ತೇನೆ ಹಾಗೂ ಪ್ರಾಮಾಣಿಕತೆ ಯಿಂದ ನಿರ್ವಹಿಸುತ್ತೇನೆ ಎಂದು ಎಸ್.ಮಂಜುನಾಥ್ ತಿಳಿಸಿದ್ದಾರೆ.