ಹಾಡಹಗಲೇ ರೌಡಿ ಶೀಟರ್ ರಾಜೇಶ್ ಶೆಟ್ಟಿ ಮರ್ಡರ್

ವಿಜಯ ಸಂಘರ್ಷ ನ್ಯೂಸ್ 
ಶಿವಮೊಗ್ಗ: ನಗರದ ಹಳೇ ಬೊಮ್ಮನಕಟ್ಟೆ ಯಲ್ಲಿ ಹಾಡಹಗಲೇ ರೌಡಿ ಶೀಟರ್ ರಾಜೇಶ್ ಶೆಟ್ಟಿಯ ಬರ್ಬರ ಕೊಲೆ ನಡೆದ ಘಟನೆ ನಡೆದಿದೆ.

ಬೊಮ್ಮನಕಟ್ಟೆಯಲ್ಲಿ ಯುವಕರು ದಿಢೀರ್‌ ದಾಳಿ ನಡೆಸಿ, ರಾಜೇಶ್‌ ಶೆಟ್ಟಿಯ ಹತ್ಯೆಗೈದಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು