ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಶಿಗ್ಗಾಂವಿ,ಚನ್ನಪಟ್ಟಣ ಹಾಗೂ ಸಂಡೂರು ಕ್ಷೇತ್ರಗಳ ಉಪ ಚುನಾವಣೆಯ ಅಭೂತಪೂರ್ವ ಫಲಿತಾಂಶವು ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ ಹಾಗೂ ಯಶಸ್ಸಿಗೆ ಹಿಡಿದ ಕನ್ನಡಿ ಯಾಗಿದೆ ಎಂದು ಪಕ್ಷದ ಜಿಲ್ಲಾ ಜಿಲ್ಲಾ ಕಾಂಗ್ರೆಸ್ ವಕ್ತಾರ ಎಂ ರಮೇಶ್ ಶೆಟ್ಟಿ ಶಂಕರಘಟ್ಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಭಿವೃದ್ಧಿ ಪರ ನೀತಿಗೆ ಹಾಗೂ ಜನರ ಬದುಕನ್ನು ಬದಲಿಸಿದ ಸರ್ಕಾರದ ಗ್ಯಾರಂಟಿ ಯೋಜನೆಗಳು ಈ ಉಪ ಚುನಾವಣೆಯ ಗೆಲುವು ನಮ್ಮ ಸರ್ಕಾರಕ್ಕೆ ಮತ್ತಷ್ಟು ಬಲ ನೀಡಿದೆ ಎಂದರು.
ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು, ಅಭಿವೃದ್ಧಿ ಪರ ನೀತಿಗೆ ಹಾಗೂ ಜನರ ಬದುಕನ್ನು ಬದಲಿಸಿದ ಸರ್ಕಾರದ ಗ್ಯಾರಂಟಿ ಯೋಜನೆಗಳು ಈ ಉಪ ಚುನಾವಣೆಯ ಗೆಲುವು ನಮ್ಮ ಸರ್ಕಾರಕ್ಕೆ ಮತ್ತಷ್ಟು ಬಲ ನೀಡಿದೆ, ಇನ್ನಷ್ಟು ಜನಹಿತದ ಕಾರ್ಯಕ್ರಮ ಗಳನ್ನು ಕೈಗೊಳ್ಳಲು ಪ್ರೇರಣೆ ಮತ್ತು ಚೈತನ್ಯವನ್ನು ನೀಡಿದೆ ಎಂದರು.
Tags
ಭದ್ರಾವತಿ ಸುದ್ದಿ