ಗೂಡ್ಸ್ ಆಟೋ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ


ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ ಹಳೇನಗರದ ಸಂತೆ ಮೈದಾನದ ಸಮೀಪದ ಮಂಜುನಾಥ ಗೂಡ್ಸ್ ಆಟೋ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. 

ಈ ಸಂದರ್ಭದಲ್ಲಿ ಸಂಘದ ವತಿಯಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್ ಕುಮಾರ್, ಯುವ ಮುಖಂಡ ಬಿ ಎಸ್ ಗಣೇಶ್ ಮತ್ತಿತರನ್ನು ಸನ್ಮಾನಿಸಿ ಗೌರವಿಸಲಾಯಿತು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು