ಮಾಜಿ ಸಿಎಂ ದಿ: ಜೆ.ಹೆಚ್. ಪಟೇಲ್ ರವರ 24ನೇ ಪುಣ್ಯ ಸ್ಮರಣೆ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಹೆಚ್.ಪಟೇಲ್ ಅವರ 24ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಪ್ರವಾಸಿ ಮಂದಿರದಲ್ಲಿ ಇಂದು ಆಚರಿಸಲಾಯಿತು. 

ನಗರಸಭೆ ಮಾಜಿ ಸದಸ್ಯ ಆಂಜನಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿ ಸಂಘಟನೆಯ ರಾಜ್ಯಾಧ್ಯಕ್ಷ ವಿನಯ್ ರಾಜಾವತ್ ಅಧ್ಯಕ್ಷತೆ ವಹಿಸಿದ್ದರು. ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್ ಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿದರು.

 ನಗರಸಭಾ ಸದಸ್ಯ ಬಿ.ಕೆ.ಮೋಹನ್, ಪಡಿತರ ವಿತರಕ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗಯ್ಯ, ಹಿರಿಯ ಮುಖಂಡ ನಿಂಗೇಗೌಡ ಸೇರಿದಂತೆ ಹಲವರು ಜೆ ಎಚ್ ಪಟೇಲ್ ರ ಭಾವಚಿತ್ರಕ್ಕೆ ಪುಷ್ಪ ನಮನ ನೆರವೇರಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು