ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ತಾಲೂಕಿನ ಕಲ್ಪನಹಳ್ಳಿ
ಗ್ರಾಮದ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ರವಿಕುಮಾರ್ ನಾಯ್ಕ್, ಉಪಾಧ್ಯಕ್ಷರಾಗಿ ಲಕ್ಷ್ಮಿಬಾಯಿ ಅವಿರೋಧ ವಾಗಿ ಆಯ್ಕೆಯಾದರು.
ಭದ್ರಾವತಿ ತಾಲೂಕು ಗ್ರಾಮಾಂತರ ಅಹಿಂದ ಯುವ ಘಟಕದ ಅಧ್ಯಕ್ಷ ಪ್ರವೀಣ್ ನಾಯ್ಕ ಕಲ್ಪನಹಳ್ಳಿ ಗ್ರಾಮಸ್ಥರು ಹಾಗೂ ಹಾಲು ಉತ್ಪಾದಕರ ಸಂಘದ ಸದಸ್ಯರು ಸೇರಿದಂತೆ ಹಲವಾರು ಶುಭ ಕೋರಿದರು.
ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಗ್ರಾಮದ ಮುಖಂಡರು ಹಾಗೂ ಉತ್ಪಾದಕರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.