ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ಡಿ: 29 ರ ನಾಳೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ಈ ಕೆಳಕಂಡ ಪ್ರದೇಶಗಲ್ಲಿ ವಿದ್ಯುತ್ ಇರುವುದಿಲ್ಲ. ಗ್ರಾಹಕರು ಸಹಕರಿಸುವಂತೆ ಗ್ರಾಮೀಣ ವಿಭಾಗದ ಮೆಸ್ಕಾಂ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬದನೆಹಾಳ್, ಬೆಳೆಗೆರೆ, ಬಂಡಿಗುಡ್ಡ, ಹೊಸಹಳ್ಳಿ, ಕಲ್ಪನ ಹಳ್ಳಿ, ಕೂಡ್ಲಿಗೆರೆ, ಅರಳಿಹಳ್ಳಿ, ಅತ್ತಿಗುಂದ, ಗುಡ್ಡದ ನೇರಳೆಕೆರೆ, ಕೋಮಾರ ನಹಳ್ಳಿ, ಕುಮರಿ ನಾರಾಯಣ ಪುರ, ಸೀತಾರಾಂಪುರ, ಹೊಸಹಳ್ಳಿ, ಸಿದ್ದರಮಟ್ಟಿ, ದೇವರಹಳ್ಳಿ, ಸಂಜೀವ ನಗರ, ಜಯನಗರ, ತಿಪ್ಲಾಪುರ, ಬಸಲೀಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.