ಹೊಸನಗರ: ಜ.28 ರಂದು ಮೆಸ್ಕಾಂ ಜನ ಸಂಪರ್ಕ ಸಭೆ

ವಿಜಯ ಸಂಘರ್ಷ ನ್ಯೂಸ್ 
ಹೊಸನಗರ: ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜ.28 ರಂದು ಬೆಳಿಗ್ಗೆ 11.00 ರಿಂದ 1.00 ರವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. 

ಈ ಸಭೆಯಲ್ಲಿ ಸಂಬoಧಪಟ್ಟ ಪ್ರದೇಶದ ಗ್ರಾಹಕರ ಅಹವಾಲು ಗಳನ್ನು ಸ್ವೀಕರಿಸುವುದ ರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿ ಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ ;9448289517.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು