ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ : ನಗರಸಭೆ ವ್ಯಾಪ್ತಿಯಲ್ಲಿ 2025ನೇ ಸಾಲಿನಲ್ಲಿ ಕೆಳಕಂಡ ದಿನಾಂಕ ಗಳಂದು ಮಾಂಸ ರಹಿತ ದಿನವೆಂದು ಘೋಷಿಸಿದೆ.
ಜ. 30 ರಂದು ಸರ್ವೋದಯ ದಿನ, ಫೆ. 26 ಮಹಾಶಿವರಾತ್ರಿ, ಏ.6 ರಂದು ಶ್ರೀರಾಮ ನವಮಿ ದಿನ, ಏ.10 ಮಹಾವೀರ ಜಯಂತಿ ದಿನ, ಮೇ.12 ಬುದ್ಧಪೂರ್ಣಿಮೆ ಜಯಂತಿ ದಿನ, ಆ.16 ಶ್ರೀ ಕೃಷ್ಣ ಜನ್ಮಾಷ್ಟಮಿ ದಿನ, ಆ.27 ರಂದು ಗಣೇಶ ಚತುರ್ಥಿ ದಿನ, ಅ.2 ರಂದು ಗಾಂಧಿ ಜಯಂತಿ ದಿನ ಹಾಗೂ ನ.25 ರಂದು ಸೈಂಟ್ ಟಿ.ಎಲ್. ವಾಸ್ವಾನಿ ಜನ್ಮದಿನ. ಪ್ರಯುಕ್ತ ನಗರಸಭೆ ವ್ಯಾಪ್ತಿಯಲ್ಲಿ ಈ ಎಲ್ಲಾ ದಿನಾಂಕಗಳಂದು ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಎಂದು ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ.